ಹಿಂದೂ ಸಂಘಟನೆಯ ಕಾರ್ಯಕರ್ತನ ಭೀಕರ ಕೊಲೆ ಪ್ರಕರಣಕ್ಕೆ ದ. ಕ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಆಕ್ರೋಶ
ಮತಾಂಧರ ಹೇಡಿತನದ ಕೃತ್ಯಕ್ಕೆ ಬಲಿಯಾದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಸುಹಾಸ್..ರಾಜ್ಯದಲ್ಲಿ ಕಾನೂನು – ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ..ಮತಾಂಧ ಶಕ್ತಿಗಳ ಅಟ್ಟಹಾಸ ದಿನೇ ದಿನೇ ಹೆಚ್ಚುತ್ತಿದೆ […]









