ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಜಾತ್ರೆ ಪ್ರಯುಕ್ತ ವಾಹನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ| ಇಲ್ಲಿದೆ ಫುಲ್ ಡೀಟೇಲ್ಸ್
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎ.16ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಆಗಮನದ ದಿನ ಮತ್ತು ಎ.17ರಂದು ಬ್ರಹ್ಮರಥೋತ್ಸವದಂದು […]










