ಸಂಸದ ಬ್ರಿಜೇಶ್ ಚೌಟರವರ ಮುತುವರ್ಜಿಯಿಂದ ಮಂಗಳೂರು – ಸುಬ್ರಹ್ಮಣ್ಯಕ್ಕೆ ಹೊಸ ರೈಲು ವ್ಯವಸ್ಥೆ | ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಸಂಭ್ರಮ
ಸುಬ್ರಹ್ಮಣ್ಯ, ಎ.12: ಮಂಗಳೂರು – ಸುಬ್ರಹ್ಮಣ್ಯ ನಡುವಿನ ಪ್ಯಾಸೆಂಜರ್ ರೈಲಿಗೆ ಮಂಗಳೂರಿನಲ್ಲಿ ಚಾಲನೆ ನೀಡ ಲಾಗಿದ್ದು, ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ರೈಲು ಆಗಮಿಸಿದಾಗ ಚೆಂಡೆ […]










