News Updates

News Updates

ನಮ್ಮ ಭೂಮಿ ಬಳಸಲು ನಾವು ಬಿಡುವುದಿಲ್ಲ; ಪ್ರಧಾನಿ ಮೋದಿಗೆ ಶ್ರೀಲಂಕಾ ಅಧ್ಯಕ್ಷ ಹೀಗೇಳಿದ್ದು ಏಕೆ?

ಕೊಲಂಬೊ: ಭಾರತದ ಭದ್ರತಾ ಹಿತಾಸಕ್ತಿಗಳಿಗೆ ಧಕ್ಕೆ ತರುವ ರೀತಿಯಲ್ಲಿ ತನ್ನ ಪ್ರದೇಶವನ್ನು ಬಳಸಲು ನಮ್ಮ ದೇಶ ಅನುಮತಿಸುವುದಿಲ್ಲ ಎಂದು ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ(Anura Kumara […]

News Updates

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ಸಲಹೆ

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಂಬಂಧಿಸಿದಂತೆ ಕರ್ನಾಟಕದ ಉಚ್ಚ ನ್ಯಾಯಾಲಯವು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸಲಹೆ ನೀಡಿದೆ. ಬೆಂಗಳೂರು : ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ತತ್ವಗಳ

News Updates

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಕ್ತಾರ ತೆನ್ನೀರ ಮಹಿನಾ, ಶಾಸಕ ಎ.ಎಸ್ ಪೊನ್ನಣ್ಣ ಹಾಗೂ ಮಂತರ್ ಗೌಡ ವಿರುದ್ಧ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ವಿನಯ್ ಸೋಮಯ್ಯ​ ಸಹೋದರ ಜೀವನ್​ ಅವರು “ನನ್ನ ಸಹೋದರನಿಗೆ ಕಿರುಕುಳ ನೀಡಿದ್ದಾರೆ” ಎಂದು ಪೊಲೀಸರಿಗೆ 6 ಪುಟಗಳ ದೂರನ್ನು ಸಲ್ಲಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ

News Updates

ವಕ್ಫ್ ಮಸೂದೆ ಸಂವಿಧಾನ ವಿರೋಧಿ, ಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ: ದಿನೇಶ್ ಗುಂಡೂರಾವ್‌

ಮಂಗಳೂರು: ಕೇಂದ್ರ ಸರ್ಕಾರ ಅಂಗೀಕರಿಸಿರುವ ವಕ್ಸ್ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಯಾರನ್ನೂ ಗಮನಕ್ಕೆ ತೆಗೆದುಕೊಳ್ಳದೆ ಕೇಂದ್ರ ಸರ್ಕಾರ ವಕ್ಸ್ ವಿಚಾರದಲ್ಲಿ ದಬ್ಬಾಳಿಕೆ ನಡೆಸುತ್ತಿದೆ

News Updates

ತಾಲೂಕು ಶಸ್ತ್ರ ಚಿಕೆತ್ಸೆ ಯಂತ್ರ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ | ಜನಸಾಮಾನ್ಯರ ಅಗತ್ಯತೆ ವಿಚಾರಗಳಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿರುವುದು ಸರಿಯಲ್ಲ : ವೆಂಕಟ್ ವಳಲಂಬೆ

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ಯಂತ್ರ ಉದ್ಘಾಟನಾ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ನಾಯಕರ ಒತ್ತಡದಿಂದ ರದ್ದುಗೊಳಿಸಿರುವುದನ್ನು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಖಂಡಿಸಿದ್ದಾರೆ.

News Updates

ಮಂಗಳೂರು ವಿಶ್ವವಿದ್ಯಾಲಯ: ಸ್ನಾತಕೋತ್ತರ ಕೋರ್ಸ್‌ಗಳ ವಿಭಾಗಗಳು ವಿವಿಗೆ ಸ್ಥಳಾಂತರ?

ಮಂಗಳೂರು: ಆರ್ಥಿಕ ಸಂಕಷ್ಟದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯವು ಘಟಕ ಕಾಲೇಜುಗಳನ್ನು ಸರ್ಕಾರ ವಹಿಸಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆಗೆ ಪತ್ರ ಬರೆದ ಬೆನ್ನಲ್ಲೇ, ಘಟಕ ಕಾಲೇಜುಗಳಲ್ಲಿರುವ ಸ್ನಾತಕೋತ್ತರ ಕೋರ್ಸ್‌ಗಳ ವಿಭಾಗಗಳನ್ನು

News Updates

ಮೇ.11ರಂದು ಸುಬ್ರಹ್ಮಣ್ಯ, ಕನಕಮಜಲು ಗ್ರಾ.ಪಂ. ತೆರವಾದ ಸ್ಥಾನಗಳಿಗೆ ಉಪಚುನಾವಣೆ : ಮೇ.14ರಂದು ಮತ ಎಣಿಕೆ

ಸುಳ್ಯ ತಾಲೂಕಿನ ಕನಕಮಜಲು ಹಾಗೂ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಗಳಲ್ಲಿ ತೆರವಾದ ಸ್ಥಾನಗಳಿಗೆ ಮೇ.11ರಂದು ಚುನಾವಣೆ ನಡೆಯಲಿದೆ.ಈ ಕುರಿತು ಜಿಲ್ಲಾಧಿಕಾರಿಗಳು ಎ.22ರಂದು ಅಧಿಸೂಚನೆ ಹೊರಡಿಸಲಿದ್ದಾರೆ.

News Updates

ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಸಂಸದ ಯದುವೀರ್, ಪ್ರತಾಪ್ ಸಿಂಹ, ಕೆ. ಜಿ ಬೋಪಯ್ಯ ಸೇರಿದಂತೆ ಬಿಜೆಪಿಗರ ಬಂಧನ

ಬಿಜೆಪಿ ಪ್ರತಿಭಟನಾಕಾರರನ್ನು ಬಂಧಿಸಿರುವ ಪೊಲೀಸರುವಿನಯ್ ಸೋಮಯ್ಯ ಅಂತ್ಯಕ್ರಿಯೆಗೆ ಮುಂದಾಗುತ್ತಿರುವ ಪೊಲೀಸರುಪ್ರತಿಭಟನಾ ಸ್ಥಳದಲ್ಲಿರುವ 800 ಕ್ಕೂ ಅಧಿಕ ಪೊಲೀಸರು.ಕುಶಾಲನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದ ಪ್ರತಿಭಟನಾಕಾರರು.ಪೊಲೀಸ್

News Updates

ಶೀಘ್ರ ಗಡಿ ಗುರುತು, ಜಂಟಿ ಸರ್ವೆಗೆ ಕಿಶೋ‌ರ್ ಒತ್ತಾಯ

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿಯ ಅನ್ವಯ ಪಶ್ಚಿಮ ಘಟ್ಟ ಭಾಗದ ಕಡಬ,ಪುತ್ತೂರು, ಸುಳ್ಯ, ಹಾಗೂ ಬೆಳ್ತಂಗಡಿ ತಾಲೂಕುಗಳ ಭಾಗದ ರೈತರು ಕಳೆದ 15 ವರ್ಷಗಳಿಂದ ನಿರಂತರವಾಗಿ ನ್ಯಾಯಕ್ಕಾಗಿ

News Updates

ಕೊಲ್ಲೂರು ದೇಗುಲದ ಆದಾಯದಲ್ಲಿ ಹೆಚ್ಚಳ ಈ ಬಾರಿ 71 ಕೋಟಿ ರೂ. ಸಂಗ್ರಹ

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ಕೇರಳ,ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಂದ, ಬೇರೆ ಬೇರೆ ಜಿಲ್ಲೆಗಳಿಂದ ಭಕ್ತರು ಆಗಮಿಸುತ್ತಾರೆ. ಇದೀಗ ಕ್ಷೇತ್ರದ ವಾರ್ಷಿಕ ಆದಾಯವು ವರ್ಷದಿಂದ ವರ್ಷಕ್ಕೆ ಏರಿಕೆಯಾಗಿದ್ದು

error: Content is protected !!