ಟಿಕ್‌ಟಾಕ್ ಖರೀದಿ ತಲೆನೋವು: ಮತ್ತೆ ಗಡುವು ವಿಸ್ತರಿಸಿದ ಅಮೆರಿಕ ಅಧ್ಯಕ್ಷ!
ಅಮೆರಿಕದಲ್ಲಿ ಟಿಕ್‌ಟಾಕ್ ಅನ್ನು ಇನ್ನೂ 75 ದಿನಗಳವರೆಗೆ ಮುಂದುವರೆಸಲು ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕುತ್ತಿರುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಹೇಳಿದ್ದಾರೆ. ಅಮೆರಿಕದಲ್ಲಿ ಶಾರ್ಟ್ ವಿಡಿಯೋ ಅಪ್ಲಿಕೇಶನ್ […]









