ವಕ್ಫ್ ತಿದ್ದುಪಡಿ ಮಸೂದೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಸಿಎಂ ಸ್ಟಾಲಿನ್
ಅಲ್ಪಸಂಖ್ಯಾತ ಮುಸ್ಲಿಮರನ್ನು ಬೆದರಿಸುವ ಕೇಂದ್ರ ಸರ್ಕಾರದ ಕಾನೂನಿನ ವಿರುದ್ಧ ತಮಿಳುನಾಡು ಕಾನೂನಾತ್ಮಕ ಹೋರಾಟ ನಡೆಸಲಿದೆ ಎಂದು ಸಿಎಂ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಚೆನ್ನೈ(ತಮಿಳುನಾಡು): ಲೋಕಸಭೆಯಲ್ಲಿ ಅಂಗೀಕಾರವಾಗಿರುವ ವಕ್ಫ್ ತಿದ್ದುಪಡಿ […]









