ದುಬೈ ಪ್ರವಾಸಕ್ಕೆಂದು ಹೋಗಿ ಇರಾನ್-ಇಸ್ರೇಲ್ ಯುದ್ಧದಲ್ಲಿ ಸಿಲುಕಿ ರಕ್ಷಣೆಗೆ ಕಣ್ಣೀರಿಡುತ್ತಿರುವ ಕನ್ನಡಿಗರು!
ಬೆಂಗಳೂರು/ಬಳ್ಳಾರಿ/ದಾವಣಗೆರೆ (ಮಾ.01): ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ಕವಿದ ಬೆನ್ನಲ್ಲೇ ಜಾಗತಿಕ ವಿಮಾನ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಇದರ ಪರಿಣಾಮವಾಗಿ ಕರ್ನಾಟಕದ ಬಳ್ಳಾರಿ, ದಾವಣಗೆರೆ ಮತ್ತು ಚಿತ್ರದುರ್ಗ […]










