ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರಕ್ಕೆ ಬ್ರೇಕ್ ಹಾಕಿದ ಬಿ ಎಂ ಆರ್ ಸಿ ಎಲ್
ಬೆಂಗಳೂರು: ರಾಜಧಾನಿಯ ಮೆಟ್ರೋ ಪ್ರಯಾಣಿಕರಿಗೆ ನಿರಂತರವಾಗಿ ಕಾಡುತ್ತಿದ್ದ ದರ ಏರಿಕೆಯ ಭೀತಿ ಸದ್ಯಕ್ಕೆ ದೂರವಾಗಿದೆ. ಫೆಬ್ರವರಿ 9ರಿಂದ ಜಾರಿಗೆ ಬರಬೇಕಿದ್ದ ಮೆಟ್ರೋ ಟಿಕೆಟ್ ದರ ಪರಿಷ್ಕರಣೆಯನ್ನು ಬೆಂಗಳೂರು […]










