ಸೆಪ್ಟೆಂಬರ್ ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ : ಶಾಸಕ ಮಹೇಶ ಟೆಂಗಿನಕಾಯಿ
ವಿಧಾನಸಭೆ: ಕಳೆದ ಸೆಪ್ಟೆಂಬರ್ ತಿಂಗಳಿನಿಂದ ಇಲ್ಲಿಯವರೆಗೂ ಗೃಹಲಕ್ಷ್ಮೀಹಣ ಮಹಿಳೆಯರಿಗೆ ಸೇರಿಲ್ಲ, 15 ಸಾವಿರ ಕೋಟಿ ರೂ. ಹಣ ಫಲಾನುಭವಿಗಳಿಗೆ ಪಾವತಿಯಾಗಬೇಕಿದ್ದು, ಸರ್ಕಾರದ ಬಳಿ ದುಡ್ಡಿಲ್ಲವೆಂದರೆ ಸ್ಪಷ್ಟವಾಗಿ ಹೇಳಿ. […]









