ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಮಾಡುವಂತೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಒತ್ತಾಯ
ಬೆಂಗಳೂರು:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ವಿಮಾ ಕಂಪನಿಗಳು […]










