News Updates

News Updates

ಪುತ್ತೂರು ಜಾತ್ರೆಯ ಏಲಂನಲ್ಲಿ ದಾಖಲೆ!ಅಮ್ಯೂಸ್‌ಮೆಂಟ್ ವಿಭಾಗ 66 ಲಕ್ಷಕ್ಕೆ ಟೆಂಡರ್ | ಕಳೆದ ವರ್ಷ 17.50 ಲಕ್ಷಕ್ಕೆ ಏಲಂ ಆಗಿತ್ತು

ಏ.10ರಿಂದ ನಡೆಯುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವಾರ್ಷಿಕ ಜಾತ್ರೋತ್ಸವದ ಮಳಿಗೆ ಏಲಂ ವಿಚಾರದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದೆ.ಜಾತ್ರಾ ಗದ್ದೆಯ ಮಳಿಗೆಗಳ ಏಲಂ ಪ್ರಕ್ರಿಯೆ ಎರಡು […]

News Updates

ಪಾಕ್‌ನಲ್ಲಿ ಇಂಧನ ಬೆಲೆ ಭಾರೀ ಹೆಚ್ಚಳ: ಪೆಟ್ರೋಲ್‌ ಲೀಟರ್‌ಗೆ ₹458, ಡೀಸೆಲ್ ₹520!

ಇಸ್ಲಾಮಾಬಾದ್‌: ಇರಾನ್-ಇಸ್ರೇಲ್ ಸಂಘರ್ಷದಿಂದಾಗಿಪಾಕಿಸ್ತಾನದಲ್ಲಿ ತೀವ್ರ ಇಂಧನ ಬಿಕ್ಕಟ್ಟು ಉಂಟಾಗಿದೆ. ಪಾಕಿಸ್ತಾನ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್ ಬೆಲೆಯನ್ನು ಗಣನೀಯವಾಗಿ ಹೆಚ್ಚಿಸಿದೆ. ಹೊರ್ಮುಜ್ ಜಲಸಂಧಿ ಮುಚ್ಚಿರುವುದೇ ಈ ಬಿಕ್ಕಟ್ಟಿಗೆ

News Updates

ಅಮೆರಿಕದ ಬಲಿಷ್ಠ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ದೃಢಪಡಿಸಿದ ಟ್ರಂಪ್ ಆಡಳಿತ

ವಾಷಿಂಗ್ಟನ್: ಇರಾನ್ ಮೇಲೆ ಹಾರಾಟ ನಡೆಸುತ್ತಿದ್ದ ಅಮೆರಿಕದ ಯುದ್ಧ ವಿಮಾನವೊಂದನ್ನು ಹೊಡೆದು ಉರುಳಿಸಲಾಗಿದೆ ಎಂದು ಶ್ವೇತಭವನದ ಅಧಿಕಾರಿಗಳು ದೃಢಪಡಿಸಿದ್ದಾರೆ. ವಿಮಾನದಲ್ಲಿದ್ದವರನ್ನು ರಕ್ಷಿಸಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು

News Updates

ಧರ್ಮನಿಷ್ಠ ತಮಿಳನು ದೇವಸ್ಥಾನದಲ್ಲಿ ಪ್ರಾರ್ಥಿಸಿ ಹೊರಗಡೆ ಬಂದು ಪೆರಿಯಾರ್ ಚಿರಾಯುವಾಲಿ ಎನ್ನುತ್ತಾನೆ; ಎ ರಾಜಾ

ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ನೆಲೆಯೂರಲು ಸಾಧ್ಯವಾಗದ್ದಕ್ಕೆ ಕಾರಣ ನೀಡಿರುವ ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಎ.ರಾಜಾ(A Raja), ಧರ್ಮನಿಷ್ಠ ತಮಿಳನು ದೇವಸ್ಥಾನದಲ್ಲಿ ಪ್ರಾರ್ಥಿಸಿ, ಹೊರಗಡೆ

News Updates

ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಪ್ರಕಟ: ಅಣ್ಣಾಮಲೈ ಕೈ ತಪ್ಪಿದ ಟಿಕೆಟ್

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 27 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಗಮನಾರ್ಹ ಸಂಗತಿಯೆಂದರೆ ಮಾಜಿ ಐಪಿಎಸ್ ಅಧಿಕಾರಿ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

News Updates

ಅಡಿಕೆ ಮಾರುಕಟ್ಟೆ ಜಿಗಿತ |ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಸ್ಪಷ್ಟವಾದ ಏರಿಕೆ ಕಂಡುಬಂದಿದ್ದು, ಚಾಲಿ ಅಡಿಕೆ ದರವು ಏರಿಕೆ ಕಂಡಿದೆ. ಇಂದಿನ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಅಧಿಕೃತವಾಗಿ ₹500 ತಲುಪಿದೆ.

News Updates

ರಾಜ್ಯ ಸರ್ಕಾರದ ಪತನ ಈ ಉಪ ಚುನಾವಣೆಯಿಂದಲೇ ಪ್ರಾರಂಭ: ಡಿ.ವಿ.ಸದಾನಂದಗೌಡ ಭವಿಷ್ಯ

ದಾವಣಗೆರೆ: “ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಉಪಚುನಾವಣೆಗಳನ್ನು ನಾವು ಸವಾಲಾಗಿ ಸ್ವೀಕರಿಸಿದ್ದೇವೆ. ಈ ಚುನಾವಣೆಗಳ ಫಲಿತಾಂಶ ರಾಜ್ಯ ಸರ್ಕಾರದ ಪತನಕ್ಕೆ ನಾಂದಿಯಾಗಲಿದೆ,” ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ

News Updates

ಕೇರಳ ಚುನಾವಣೆ: ಕಾಸರಗೋಡಿನಲ್ಲಿ ಎಡರಂಗ ನಿರಾಳ; ಬಿಜೆಪಿ ಹಾಕುತ್ತಿದೆ ಸವಾಲು

ಕಾಸರಗೋಡು: ಧರ್ಮಾಧಾರಿತ ರಾಜಕೀಯ ಸಮೀಕರಣಗಳುಬದಲಾಗದ ಕಾರಣ ಜಿಲ್ಲೆಯಲ್ಲಿ ಚುನಾವಣಾ ಕಾವು ಅಷ್ಟಾಗಿ ಕಾಣಿಸುತ್ತಿಲ್ಲ. ತ್ರಿಕೋನ ಸ್ಪರ್ಧೆಯ ‘ಛಾಯೆ’ ಮೂಡಿರುವ ಜಿಲ್ಲೆಯ ಉತ್ತರ ಭಾಗದ ಕಾಸರಗೋಡು ಮತ್ತು ಮಂಜೇಶ್ವರ

News Updates

ಉಚ್ಛಾಟನೆಗೊಂಡ ಯತ್ನಾಳರಿಂದ ಪ್ರಚಾರ ಮಾಡಿಸುತ್ತಿರುವ ಬಿಜೆಪಿ ಸ್ಥಿತಿ ಶೋಚನೀಯ: MBP

ವಿಜಯಪುರ: ‘ಪಕ್ಷದಿಂದ ಉಚ್ಛಾಟಿಸಲಾದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಂದ ಬಾಗಲಕೋಟೆ ಉಪಚುನಾವಣೆಯಲ್ಲಿ ಪ್ರಚಾರ ಮಾಡಿಸುವ ಪರಿಸ್ಥಿತಿ ಬಿಜೆಪಿಗೆ ಬಂದಿರುವುದು ಶೋಚನೀಯ’ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.

News Updates

ತಮಿಳುನಾಡು ಚುನಾವಣೆ ಸಮೀಕ್ಷೆ: DMK ಭರ್ಜರಿ ಭೇಟೆ; ವಿಜಯ್ ಟಿವಿಕೆ ಅಲ್ಪತೃಪ್ತ, ADMK ಅತೃಪ್ತ! ಯಾರಿಗೆಷ್ಟು ಸ್ಥಾನ?

ಚೆನ್ನೈ: ಏಪ್ರಿಲ್‌ನಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಸಮೀಕ್ಷೆ ಹೊರಬಿದ್ದಿದ್ದೆ. ಲೋಕ ಪೋಲ್‌ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯು ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಮೈತ್ರಿಕೂಟ ಮತ್ತೆ

error: Content is protected !!