ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಗುಡ್ ಪ್ರೈಡೇ-ಈಸ್ಟರ್ ಹಬ್ಬಕ್ಕೆ ಬೆಂಗಳೂರು to ಮಡಗಾಂವ್ ಸ್ಪೆಷಲ್ ಟ್ರೈನ್
ಗುಡ್ ಪ್ರೈಡೇ ಹಾಗೂ ಈಸ್ಟರ್ ಹಬ್ಬದ ರಜಾದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ನೈಋತ್ಯ ರೈಲ್ವೆ ವಿಶೇಷ ರೈಲುಗಳ ಸಂಚಾರವನ್ನು ಘೋಷಿಸಿದೆ.ಯಶವಂತಪುರ, ಮಡಗಾಂವ್ ಮತ್ತು ಬೆಂಗಳೂರು […]










