ಪುಣ್ಯ ಸ್ಥಾನಕ್ಕೆ ಕುಟುಂಬ ಸಮೇತ ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನಕ್ಕೆ ಭಾನುವಾರ ಬೆಳಗಿನ ಜಾವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಹೊರಟಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ […]










