ಸಿದ್ದರಾಮಯ್ಯ ರಾಜೀನಾಮೆಗೆ ಸೂಚಿಸಿದ ಹೈಕಮಾಂಡ್? ಡಿಕೆಶಿಗೆ ಸಿಎಂ ಗಾದಿ
ಬೆಂಗಳೂರು: ಅಂತೂ ಇಂತೂ ರಾಜ್ಯದಲ್ಲಿ ಅಧಿಕಾರ ಹಸ್ತಾಂತರಪ್ರಹಸನಕ್ಕೆ ತೆರೆಬಿದ್ದಂತೆ ಕಾಣುತ್ತಿದೆ. ಹೈಕಮಾಂಡ್ನ ಬಹುತೇಕ ನಾಯಕರು ಡಿಸಿಎಂ ಡಿ.ಕೆ. ಶಿವಕುಮಾರ್ ಪರ ನಿಂತಿದ್ದಾರೆ ಎನ್ನಲಾಗಿದ್ದು, ಸಿದ್ದರಾಮಯ್ಯ ಅವರನ್ನು ರಾಜೀನಾಮೆಗೆ […]










