ಮತ್ತೆ ಅಧಿಕಾರಕ್ಕೆ ಬಂದರೆ ನೂರಕ್ಕೆ ನೂರು ಅರೆಸೆಸ್ಸ್ ಬ್ಯಾನ್ ಬಗ್ಗೆ ವಿಮರ್ಶೆ ಶಾಸಕ ಮಂಜುನಾಥ್ ಭಂಡಾರಿ ಹೇಳಿಕೆ | ಅರೆಸೆಸ್ಸ್ ಶತಮಾನಗಳಿಂದ ಸಮಾಜ ಜೊತೆಗೆ ಕೆಲಸ ಮಾಡುತ್ತ ಬಂದಿದೆ,ಭಂಡಾರಿ ಹೇಳಿಕೆ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಹೇಳಿಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ
ಆರ್‌ಎಸ್‌ಎಸ್ – ದೇಶದ ಶಕ್ತಿಯ ಸಂಕೇತವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಅವರು ಆರ್‌ಎಸ್‌ಎಸ್ ಅನ್ನು ನಿಷೇಧಿಸುವಂತೆ ನೀಡಿರುವ ಹೇಳಿಕೆ ಅತ್ಯಂತ ಅನೌಚಿತ್ಯಪೂರ್ಣ ಹಾಗೂ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆಯೆಂದು […]







