ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ! ವಾಲ್ಮೀಕಿ ಹಗರಣ SIT ರದ್ದು ಮಾಡಿ CBI ಗೆ ವಹಿಸಿ ಹೈಕೋರ್ಟ್ ಆದೇಶ
ಬೆಂಗಳೂರು: ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Corporation Scam) ನಡೆದಿದೆ ಎನ್ನಲಾದ 187 ಕೋಟಿ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಮಾಜಿ ಸಚಿವ […]










