ದ. ಕ ಜಿಲ್ಲೆಯಾದ್ಯಂತ ಭಾರಿ ಮಳೆ | ಇಂದು (ಮೇ. 30) ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ
ದ.ಕ.ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆಯ ಸಲುವಾಗಿ ದ.ಕ.ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ,ಸರಕಾರಿ ಅನುದಾನಿತ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ. ಜಿಲ್ಲಾಧಿಕಾರಿ ಆದೇಶ […]








