ಖ್ಯಾತ ನಟ ಅನಂತನಾಗ್, ವಯಲಿನ್ ವಾದಕ ಎಲ್. ಸುಬ್ರಮಣ್ಯಂ ಸೇರಿ 71 ಗಣ್ಯರಿಗೆ ರಾಷ್ಟ್ರಪತಿಯಿಂದ ಪದ್ಮ ಪ್ರಶಸ್ತಿ ಪ್ರದಾನ
ನವದೆಹಲಿ, ಮೇ 27: ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಇಂದು (ಮಂಗಳವಾರ) ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ 2ನೇ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ […]









