ಕುಕ್ಕೆ ಸುಬ್ರಹ್ಮಣ್ಯ ವ್ಯವಸ್ಥಾಪನ ಸಮಿತಿ ವಿಚಾರ ನ್ಯಾಯಾಲಯದಲ್ಲಿ ದಾವೆ | ಮೇ 29ಕ್ಕೆ ವಿಚಾರಣೆ ಮುಂದೂಡಿಕೆ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ ವಿರುದ್ಧ ಹೈಕೋರ್ಟ್ ನಲ್ಲಿ ಸಲ್ಲಿಸಲಾದ ದಾವೆಯ ಕುರಿತಂತೆ ವಿಚಾರಣೆಯನ್ನು ಮೇ. 29 ಕ್ಕೆ ಮುಂದೂಡಿರುವುದಾಗಿ ತಿಳಿದು […]










