ನಾಳೆ ಸಿಯಂ ಸಿದ್ದರಾಮಯ್ಯ ರಿಂದ ಮಂಗಳೂರು ನೂತನ ಡಿಸಿ ಕಚೇರಿ ಉದ್ಘಾಟನೆ, ಫಲಾನುಭವಿಗಳ ಸಮಾವೇಶ | ಕೆಎಸ್ಅರ್ ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ.
ಮಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16ರಂದು ಮಂಗಳೂರಿಗೆ ಆಗಮಿಸಲಿದ್ದು ನಗರದ ಉರ್ವಾ ಮಾರ್ಕೆಟ್ನಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಉದ್ಘಾಟನೆ. ನಂತರ ಸಂಜೆ 4:15 ಕ್ಕೆ ಪಡೀಲ್ನಲ್ಲಿ ದಕ್ಷಿಣ […]










