ಕೃಷ್ಣಮಠದ ರಥಬೀದಿಯಲ್ಲಿ ಇನ್ನು ಪ್ರಿ ವೆಡ್ಡಿಂಗ್ ಫೋಟೋ-ವಿಡಿಯೋ ಶೂಟ್ ಮಾಡುವಂತಿಲ್ಲ
ಪ್ರೀತಿಯ ಸಲ್ಲಾಪದ ವಿಡಿಯೋಗಳಿಂದ ಯಾತ್ರಿಕರು ತಲೆ ತಗ್ಗಿಸುವಂತಾಗಿದೆ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಮುಂಭಾಗದಲ್ಲಿಮತ್ತು ರಥಬೀದಿಯಲ್ಲಿ ಪ್ರಿ ವೆಡ್ಡಿಂಗ್ ಫೋಟೋ-ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ. ಪರ್ಯಾಯ ಪುತ್ತಿಗೆ […]










