ನಾಳೆ ಮಂಗಳೂರು ವಿವಿ 43ನೇ ಘಟಿಕೋತ್ಸವ ; ಈ ಬಾರಿಯೂ ಉದ್ಯಮಿಗಳಿಗೆ ಗೌರವ ಡಾಕ್ಟರೇಟ್, ರಾಜೇಂದ್ರ ಕುಮಾರ್, ರೋಹನ್ ಮೊಂತೆರೋ, ಸದಾಶಿವ ಶೆಟ್ಟಿ ಕುಳೂರು ಆಯ್ಕೆ
ಮಂಗಳೂರು ವಿಶ್ವವಿದ್ಯಾಲಯದ 43ನೇ ವಾರ್ಷಿಕ ಘಟಿಕೋತ್ಸವ ಮಾರ್ಚ್ 29ರಂದು ನಡೆಯಲಿದ್ದು ಈ ಬಾರಿಯೂ ಕಳೆದ ವರ್ಷದ ರೀತಿಯಲ್ಲೇ ಗೌರವ ಡಾಕ್ಟರೇಟ್ ಪದವಿಗಳನ್ನು ಮೂವರು ಉದ್ಯಮಿಗಳಿಗೆ ನೀಡಲಾಗಿದೆ. ಎಸ್ಸಿಡಿಸಿಸಿ […]










