News Updates

News Updates

ಕೊಡಗಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕ್ರಮಕ್ಕೆ ಕೇಂದ್ರ ಗೃಹ ಸಚಿವರಿಗೆ ಯದುವೀರ್ ಮನವಿ: ಸಿಎಂಗೆ ಆರ್.ಅಶೋಕ್ ಪತ್ರ

ಬಾಂಗ್ಲಾ ವಲಸಿಗರ ಸಂಖ್ಯೆ ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಆತಂಕದ ಬಗ್ಗೆ ಗೃಹ ಸಚಿವರಿಗೆ ತಿಳಿಸಲಾಯಿತು. ಈ ವಿಷಯದ ಕುರಿತು ಗೃಹ ಸಚಿವಾಲಯದಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು […]

News Updates

ಸಂಸದ ಕ್ಯಾ.ಬ್ರಿಜೇಶ್ ಚೌಟ ರಿಂದ ಕಲ್ಲುಗುಂಡಿ-ಸಂಪಾಜೆ ಬಿಜೆಪಿ ಕಾರ್ಯಕರ್ತರ ಸಭೆ,ಅಹವಾಲು ಸ್ವೀಕಾರ

ಸುಳ್ಯ:ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಕಲ್ಲುಗುಂಡಿ- ಸಂಪಾಜೆ ಬಿಜೆಪಿ ಗ್ರಾಮ ಸಮಿತಿಯ ಕಾರ್ಯಕರ್ತರ ಸಭೆ ಮತ್ತು ಅಹವಾಲು ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದರು. ಈ ವೇಳೆ ಸಂಸದರಾದ

News Updates

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ಕ್ಯಾ.ಚೌಟ ಬಿರುಸಿನ ಪ್ರವಾಸ

ಸುಳ್ಯ: ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಕಾರ್ಯಕರ್ತರ ಭೇಟಿ ಮತ್ತು ಅಹವಾಲು ಸ್ವೀಕರಿಸಿ ಬಿರುಸಿನ ಪ್ರವಾಸ ಕೈಗೊಂಡರು. ಬೆಳಿಗ್ಗೆ

News Updates

ಗಂಗೊಳ್ಳಿ ಬಳಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೂವರು ನಾಪತ್ತೆ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಕುಂದಾಪುರ ತಾಲ್ಲೂಕಿನ ಗಂಗೊಳ್ಳಿ ಬಳಿಯ ಕಡಲ ತೀರದಲ್ಲಿ ಎಂದಿನಂತೆ ಮೀನುಗಾರಿಕೆಗೆ ಮಾಡಲು ದೋಣಿಯಲ್ಲಿ ತೆರಳಿದ ನಾಲ್ಕು ಮಂದಿ ಮೀನುಗಾರರು

News Updates

ಕನ್ಯಾಡಿ ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್ ಭೇಟಿ

ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್ ರವರು ಜು. 15 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಿರ್ಮಾಣವಾಗುತ್ತಿರುವ ಪುನಶ್ಚೇತನ ಕೇಂದ್ರದ

News Updates

ಶಿವಮೊಗ್ಗ : ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನ ಆಚರಣೆ

ಇಡೀ ವಿಶ್ವದಲ್ಲಿ ಭಾರತದ ಪ್ಲಾಸ್ಟಿಕ್ ಸರ್ಜರಿಗೆ ವಿಶೇಷ ಇತಿಹಾಸ ಇದೆ. ಇವತ್ತು ಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ಜನರಲ್ಲಿ ಕೆಲ ತಪ್ಪು ಕಲ್ಪನೆಗಳು ಇದೆ. ಪ್ಲಾಸ್ಟಿಕ್ ಸರ್ಜರಿಯಲ್ಲಿ ಯಾವುದೇ

News Updates

ಸುಳ್ಯ : ಐವರ್ನಾಡು ಗ್ರಾಮದ ರಸ್ತೆಗಳ ಅಭಿವೃದ್ಧಿ ಅನುದಾನಕ್ಕಾಗಿ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕ್ಯಾ.ಬ್ರಿಜೇಶ್ ಚೌಟರಿಗೆ ಮನವಿ

ಐವರ್ನಾಡು ಗ್ರಾಮದ ಮೂರು ರಸ್ತೆಗಳನ್ನು ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಅನುದಾನ ಬಿಡುಗಡೆಗೊಳಿಸುವಂತೆ ಕ್ಯಾ.ಬ್ರಿಜೇಶ್ ಚೌಟರವರಿಗೆ ಜು.15 ರಂದು ಮನವಿ ನೀಡಲಾಯಿತು.ಐವರ್ನಾಡು ಗ್ರಾಮದ ಐವರ್ನಾಡು ಪಂಚಾಯತಿ ಬಳಿಯಿಂದ

News Updates

ಸುಳ್ಯ ಕ್ಷೇತ್ರದ ಕೊಡಿಯಾಲ ಗ್ರಾಮಕ್ಕೆ ಸಂಸದ ಕ್ಯಾ.ಚೌಟ ಭೇಟಿ

ಸುಳ್ಯ ವಿಧಾನಸಭಾ ಕ್ಷೇತ್ರದ ಕೊಡಿಯಾಲ ಗ್ರಾಮಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕುಂಡೀಲಿ ದೈವಸ್ಥಾನ ಕ್ಕೆ ಸಂಸದರ ನಿಧಿಯಿಂದ ಎರಡು ಲಕ್ಷ ರೂಪಾಯಿ

News Updates

ಗುರುದಕ್ಷಿಣೆ ಸಮರ್ಪಿಸಿ ನಿಧನರಾದ ಅರೆಸೆಸ್ಸ್ ಕಾರ್ಯಕರ್ತ ಬಾಬು ದೇವಾಡಿಗ

ಬ್ರಹ್ಮಾವರ,ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್)ದ ಹಿರಿಯ ಕಾರ್ಯಕರ್ತ, ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಬಾಬು ದೇವಾಡಿಗ (76) ಅವರು ಜು. 13ರಂದು ನಿಧನ ಹೊಂದಿದರು. ಮೃತರು ಪತ್ನಿ

News Updates

ಕುಶಾಲನಗರದಿಂದ ಸಂಪಾಜೆವರೆಗೂ 94 ಕೋಟಿ ವೆಚ್ಚದ ತಡೆಗೋಡೆ,ಮಾಣಿ- ಸಂಪಾಜೆ ನಡುವೆ 7 ಕಿರು ಸೇತುವೆ,ಶಿರಾಡಿ ಘಾಟ್ ಶಾಶ್ವತ ರಸ್ತೆ ಪುನರ್ ರಚನೆ

ಅಂಬಾರಗೋಡ್ಲು-ಕಳಸವಳ್ಳಿ ಸಂಪರ್ಕಿಸುವ ಕೇಬಲ್‌ ಸೇತುವೆ, ಬೀದರ್‌ – ಹುಮ್ನಾಬಾದ್‌ ನಡುವೆ 2/4 ಪಥ ರಸ್ತೆ, ಭಾನಾಪುರ – ಗದ್ದನಕೇರಿ ನಡುವೆ 2 ಪಥ ರಸ್ತೆ, ಕಲಬುರಗಿ-ಯಾದಗಿರಿ ನಡುವಿನ

error: Content is protected !!