News Updates

News Updates

ವಿದೇಶಿ ಸಂಸತ್​​ ಗಳಲ್ಲಿ 17 ಬಾರಿ ಭಾಷಣ ಮಾಡಿದ ಹೆಗ್ಗಳಿಕೆ ಪಡೆದ ಪ್ರಧಾನಿ; ಇದು ಕಾಂಗ್ರೆಸ್​​​​​​​​​​​​​​ ಪ್ರಧಾನಿಗಳು ಮಾಡಿದ ಒಟ್ಟು ಭಾಷಣಗಳಿಗೆ ಸಮ!

ಪ್ರಧಾನಿ ಮೋದಿ ನಮೀಬಿಯಾ ಸಂಸತ್​ನಲ್ಲಿ ಮಾಡಿದ ಭಾಷಣಕ್ಕೆ ಅಲ್ಲಿನ ಸಂಸದರು ಎದ್ದು ನಿಂತು ಚಪ್ಪಾಳೆ ತಟ್ಟಿ ಹುರಿದುಂಬಿಸಿದರು. ವಿಂಡೋಕ್, ನಮೀಬಿಯಾ: ಪ್ರಧಾನಿ ನರೇಂದ್ರ ಮೋದಿ ಬುಧವಾರ ನಮೀಬಿಯಾ […]

News Updates

ಕಡಬದಲ್ಲಿ ಬಿಜೆಪಿ ಮಹಾಶಕ್ತಿ ಸಭೆ

ಕಡಬ ಮಹಾಶಕ್ತಿ ಕೇಂದ್ರ ಸಭೆಯು ಸಿ. ಎ ಸಭಾಭವನ ದಲ್ಲಿ ನಡೆಯಿತು.ರಾಜ್ಯದ ಪ್ರಮುಖರು, ಜಿಲ್ಲೆಯ ಪ್ರಮುಖರು, ಹಾಗು ಮಂಡಲದ ಪ್ರಮುಖರು, ಕಡಬದ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರಾದ ಬಿಜೆಪಿ

News Updates

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷತೆ ಅರ್ಧನಾರಿಯರು ಆಗಲಿ ಹೇಳಿಕೆ ವಿವಾದ | ಬಿಕೆ ಹರಿಪ್ರಸಾದ್ ಸ್ತ್ರೀ ಸಮುದಾಯ ಮತ್ತು ತೃತೀಯ ಲಿಂಗಿಗಳ ಕ್ಷಮೆಯಾಚಿಸುವಂತೆ ವಿಜಯೇಂದ್ರ ಒತ್ತಾಯ

ಬಿ.ಕೆ ಹರಿಪ್ರಸಾದ್ ಅವರೇ, ನಮ್ಮ ಸ್ಥಾನ-ಮಾನಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳುವುದು ಬೇಡ. ಭಾರತೀಯ ಜನತಾ ಪಾರ್ಟಿಯಲ್ಲಿ ‘ಕಾರ್ಯಕರ್ತ’ ಎಂಬುದೇ ಬಹುದೊಡ್ಡ ಹುದ್ದೆ, ಅದಕ್ಕಿಂತ ದೊಡ್ಡ ಸ್ಥಾನಮಾನ ಮತ್ತೊಂದು

News Updates

ಇಂದು ಸುಬ್ರಹ್ಮಣ್ಯ ಠಾಣೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭೇಟಿ

ಕರ್ನಾಟಕ ಸರ್ಕಾರದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಜು.9 ರ ಬೆಳಗ್ಗೆ ಸುಬ್ರಹ್ಮಣ್ಯ ಠಾಣೆಗೆ ಭೇಟಿ ಇತ್ತರು.ಈ ಸಂದರ್ಭ ಅಡಿಶನಲ್ ಎಸ್ ಪಿ ರಾಜೇಂದ್ರ

News Updates

ರಾಜ್ಯದಲ್ಲಿ ಅಪರಾಧ ಪ್ರಮಾಣ ಇಳಿಕೆ, ಕಾನೂನು ಸುವ್ಯವಸ್ಥೆ ಸುಧಾರಣೆ: ಪರಮೇಶ್ವರ

ಸುಬ್ರಹ್ಮಣ್ಯ: ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಕಾನೂನಿನ ಕಟ್ಟುನಿಟ್ಟು ಪಾಲನೆಯಿಂದಾಗಿ ರಾಜ್ಯದಲ್ಲಿ ಅಪರಾಧ ಪ್ರಮಾಣ ಇಳಿಕೆಯಾಗಿದೆ. ಕಠಿಣ ಕ್ರಮಕೈಗೊಂಡಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಾನೂನು ಸುವ್ಯವಸ್ಥೆ ಸುಧಾರಣೆಯಾಗಿದೆ’

News Updates

ದಕಕ್ಕೆ ಮಂಗಳೂರು ಜಿಲ್ಲೆ ನಾಮಕರಣ | ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾ ದಿಶಾ ಸಭೆ ನಿರ್ಣಯ

ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಹೆಸರು ನಮ ಕವಣ ಮಾಡಲು ಜಿಲ್ಲಾಧಿಕಾರಿ ಮೂಲಕ ಸರಕಾರ ಕ್ಕೆ ಸಲ್ಲಿಸಲು ದಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ದಿಶಾ

News Updates

ಪ್ರಧಾನ ಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ ರಿಷಿ ಸುನಕ್

ಬ್ರಿಟನ್‌ನ ಮಾಜಿ ಪ್ರಧಾನಿ ರಿಷಿ ಸುನಕ್ ಗೋಲ್ಡ್‌ಮನ್ ಸ್ಯಾಚ್ಸ್‌ನಲ್ಲಿ ಹಿರಿಯ ಸಲಹೆಗಾರರಾಗಿ ಮರಳಿದ್ದಾರೆ. ಜಾಗತಿಕ ಮ್ಯಾಕ್ರೋ ಎಕನಾಮಿಕ್ ಮತ್ತು ರಾಜಕೀಯ ಪರಿಸ್ಥಿತಿಯ ಬಗ್ಗೆ ಗ್ರಾಹಕರಿಗೆ ಸಲಹೆ ನೀಡಲಿದ್ದಾರೆ.

News Updates

ವಿದ್ಯಾರ್ಥಿ ಶಕ್ತಿ-ದೇಶದ ಶಕ್ತಿ |ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎಬಿವಿಪಿಗೆ 77 ರ ಸಂಭ್ರಮ

ಭಾರತದ ಅತ್ಯಂತ ಸಕ್ರಿಯ ವಿದ್ಯಾರ್ಥಿ ಸಂಘಟನೆಯಾಗಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ABVP) ತನ್ನ ಸಂಸ್ಥಾಪನಾ ದಿನವನ್ನು ಉತ್ಸಾಹದಿಂದ ಆಚರಿಸುತ್ತದೆ ಮತ್ತು ರಾಷ್ಟ್ರದಾದ್ಯಂತ ಈ ಸಂದರ್ಭವನ್ನು ಗುರುತಿಸುತ್ತದೆ.

News Updates

ಯಡಿಯೂರಪ್ಪ ಪಕ್ಷ ಬಿಟ್ಟು ಹೋದವರು, ಮತ್ಯಾಕೆ ಬಂದರೋ ಗೊತ್ತಿಲ್ಲ: ಮಾಜಿ ಸಚಿವ ಅರವಿಂದ್ ಲಿಂಬಾವಳಿ

ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ಕುರಿತು ಮಾತನಾಡಿದ್ದಾರೆ. ದಾವಣಗೆರೆ : ಯಡಿಯೂರಪ್ಪ ಪಕ್ಷ ಬಿಟ್ಟು ಹೋದವರು, ಮತ್ಯಾಕೆ

News Updates

ಜನೌಷಧ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಿದ ಸರ್ಕಾರಿ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಜನೌಷಧ ಕೇಂದ್ರಗಳನ್ನು ಮುಚ್ಚುವಂತೆ ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲ

error: Content is protected !!