ನಾಳೆ ಭಾರತ್ ಬಂದ್; 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾಗಿ; ಸಾರ್ವಜನಿಕ ಸೇವೆಗಳಿಗೆ ತೊಂದರೆಯಾಗುವ ಸಾಧ್ಯತೆ।
ವಿವಿಧ ರೈತ ಮತ್ತು ಗ್ರಾಮೀಣ ಕಾರ್ಮಿಕರ ಸಂಘಟನೆಗಳ ಸಮನ್ವಯದೊಂದಿಗೆ ಹತ್ತು ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ನಾಳೆ (ಜುಲೈ 9) ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.ಬ್ಯಾಂಕಿಂಗ್, ವಿಮೆ, […]








