ದುರ್ಗಾ ಪರಮೇಶ್ವರಿ ದೇವಾಲಯದ ಆಡಳಿತ ಮಂಡಳಿಗೆ ಸದಸ್ಯನ ನೇಮಕ ಸಂಬಂಧದ ದಾಖಲೆಗಳನ್ನು ಸಲ್ಲಿಸಿ : ಹೈಕೋರ್ಟ್
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠದ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿತು. ಬೆಂಗಳೂರು: ಬೆಳ್ತಂಗಡಿಯ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ […]







