1975 ತುರ್ತುಪರಿಸ್ಥಿತಿ ಹೇರಿ ದೇಶದ ಸಂವಿಧಾನವನ್ನು ಬಲಿಕೊಡಲಾಗಿತ್ತು, ದೇಶದ ಇತಿಹಾಸದಲ್ಲಿ ಕರಾಳ ಅಧ್ಯಾಯ ಮಾಜಿ ಸಿ.ಎಂ ಯಡಿಯೂರಪ್ಪ
ಬೆಂಗಳೂರು: ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಕೇವಲ ತಮ್ಮ ಅಧಿಕಾರಕ್ಕಾಗಿ ನಮ್ಮ ಪವಿತ್ರ ಸಂವಿಧಾನವನ್ನೇ ಆಗ ಬಲಿ ಕೊಡಲಾಗಿತ್ತು ಎಂದು ಬಿಜೆಪಿ […]
