ಜೂನ್ 4 ರಿಂದ ಮತ್ತೆ ಮಳೆ ಆರ್ಭಟ: ಬೆಂಗಳೂರು ಸೇರಿ ಈ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಗುರುವಾರ ಒಳನಾಡಿಗೆ ವ್ಯಾಪಕ ಮಳೆ
ಕರಾವಳಿಯಲ್ಲಿ ಮಳೆ ತಗ್ಗಿದ್ದರೂ, ಒಳನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಾಳೆಯಿಂದ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಬಿರುಗಾಳಿಯೊಂದಿಗೆ […]









