ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದೆ ದೊಡ್ಡ ಹುನ್ನಾರ | ಕಾನೂನು ಸುವ್ಯವಸ್ಥೆ ವೈಫಲ್ಯ ಮರೆಮಾಚಲು ಕಾಂಗ್ರೆಸ್ ಸರ್ಕಾರದ ಶತಾಯಗತಾಯ ಪ್ರಯತ್ನ : ಸಂಸದ ಕ್ಯಾ. ಚೌಟ
ಮಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಹಿಂದು ಸಂಘಟನೆಗಳ 15 ಮಂದಿ ವಿರುದ್ಧ ಎಫ್ಐಆರ್ ದಾಖಲಿಸುವ ಮೂಲಕ […]










