ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಗ್ಗಿನ ಉಪಾಹಾರ ಪ್ರಸಾದ ಯೋಜನೆಗೆ ಚಾಲನೆ | ಡಾ. ವಿದ್ಯಾಪ್ರಸನ್ನ ಶ್ರೀಗಳಿಂದ ದೀಪ ಬೆಳಗಿಸಿ ಚಾಲನೆ | ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ರಮಾನಾಥ ರೈ ಸಹಿತ ಮುಖಂಡರು ಭಾಗಿ | ಮೊದಲ ದಿನವೇ ಸಾವಿರಾರು ಭಕ್ತಾದಿಗಳಿಂದ ಉಪಾಹಾರ ಪ್ರಸಾದ ಸ್ವೀಕಾರ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಬೆಳಗ್ಗಿನ ಉಪಾಹಾರ ಪ್ರಸಾದದ ವ್ಯವಸ್ಥೆ ಯೋಜನೆ ಇಂದಿನಿಂದ ವಿದ್ಯುಕ್ತವಾಗಿ ಆರಂಭವಾಯಿತು.ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ […]










