News Updates

News Updates

ಬಲೂಚಿಸ್ತಾನ ಸ್ವಾತಂತ್ರ್ಯ ಘೋಷಣೆ, ಭಾರತದೊಂದಿಗೆ ಸ್ನೇಹ, ನೂತನ ಧ್ವಜ ಟ್ರೆಂಡಿಂಗ್

ದಶಕಗಳ ಹಿಂಸಾಚಾರ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಳ ನಂತರ, ಬಲೂಚಿಸ್ತಾನ ನಾಯಕರು ಪಾಕಿಸ್ತಾನದಿಂದ ಸ್ವಾತಂತ್ರ್ಯ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ‘ರಿಪಬ್ಲಿಕ್ ಆಫ್ ಬಲೂಚಿಸ್ತಾನ್’ ಟ್ರೆಂಡಿಂಗ್ ಆಗಿದ್ದು, ಬೀದಿಗಿಳಿದ […]

News Updates

ಎನ್‌ಎಚ್‌ಎಂ ವೈದ್ಯರ ಸಂಬಳ ಹೆಚ್ಚಳ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನ (ಎಸ್.ಎಚ್‌.ಎಂ) ಯೋಜನೆ ಯಡಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ಮತ್ತು ಸ್ಟಾರ್ಫ್ ನರ್ಸ್ ಗಳ ವೇತನವನ್ನು ರಾಜ್ಯ ಆರೋಗ್ಯ ಇಲಾಖೆ ಪರಿಷ್ಕರಿಸಿದೆ. ಎನ್.ಎಸ್.

News Updates

ಮಣಿಪುರ | 10 ಉಗ್ರರ ಹತ್ಯೆ; ಮುಂದುವರಿದ ಕಾರ್ಯಾಚರಣೆ

ಇಂಫಾಲ: ಮಣಿಪುರದ ಚಂದೇಲ್ ಜಿಲ್ಲೆಯಲ್ಲಿ ಉಗ್ರರು ಮತ್ತು ಅಸ್ಸಾಂ ರೈಫಲ್ಸ್ ಘಟಕದೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 10 ಮಂದಿ ಉಗ್ರರು ಹತರಾಗಿದ್ದಾರೆ. ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ

News Updates

ಬಿಯರ್‌, ಐಎಂಎಲ್‌ ದರ ಶೇ.5ರಷ್ಟು ಹೆಚ್ಚಳ; ಮೇ 15ರಿಂದಲೇ ಜಾರಿ

2025ರ ಆರಂಭದಲ್ಲೇ ದೇಶೀಯ ಮದ್ಯ (ಐಎಂಎಲ್‌) ಮತ್ತು ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಹೆಚ್ಚಿಸಿದ್ದ ರಾಜ್ಯ ಸರಕಾರವು ಮತ್ತೆ ಎಇಡಿ ಏರಿಕೆ ಮಾಡಿದೆ. ಪರಿಷ್ಕೃತ ದರವು

News Updates

‘ಬ್ರಹ್ಮೋಸ್‌’ಗೆ ಈಗ ಎಲ್ಲೆಡೆ ಡಿಮ್ಯಾಂಡ್! ಭಾರತದ ಕ್ಷಿಪಣಿ ಖರೀದಿಗೆ ಮುಗಿಬಿದ್ದ 17 ರಾಷ್ಟ್ರಗಳು!

‘ಆಪರೇಷನ್‌ ಸಿಂದೂರ’ಕ್ಕೆ ವಿಜಯ ದೊರಕಿಸಿಕೊಡುವಲ್ಲಿ ಬ್ರಹ್ಮೋಸ್ ಕ್ಷಿಪಣಿ ಪಾತ್ರ ದೊಡ್ಡದೇ ಇದೆ. ಈ ವಿಜಯದ ಬಳಿಕ ಬ್ರಹ್ಮೋಸ್‌ ಕ್ಷಿಪಣಿಗೆ ಭರ್ಜರಿ ಡಿಮ್ಯಾಂಡ್ ಬಂದಿದೆ. ಇದೀಗ 17ಕ್ಕಿಂತ ಹೆಚ್ಚು

News Updates

ಭಾರತ ಕೆಣಕಿ ಹೋಳಾದ ಪಾಕಿಸ್ತಾನ – ಸ್ವತಂತ್ರ ದೇಶ ಘೋಷಿಸಿಕೊಂಡ ಬಲೂಚಿಸ್ತಾನ

ಇಸ್ಲಾಮಾಬಾದ್: ಪಾಕಿಸ್ತಾನದಿಂದ(Pakistan) ಬಲೂಚಿಸ್ತಾನ್ ಸ್ವತಂತ್ರವಾಗಿದೆ ಎಂದು ಬಲೂಚಿಸ್ತಾನದ(Balochistan) ಲೇಖಕ ಮಿರ್ ಯಾರ್ ಬಲೂಚ್(Mir Yar Baloch) ಸೇರಿ ಕೆಲ ನಾಯಕರು ಎಕ್ಸ್‌ನಲ್ಲಿ ಘೋಷಿಸಿದ್ದು, ಈ ವಿಚಾರವೀಗ ಸೋಷಿಯಲ್

News Updates

ಮೇ 17 ರಂದು ಸುಳ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗಮನ | ಕಾರ್ಯಕ್ರಮ ಯಶಸ್ಸಿಗೆ ಕಾರ್ಯಕರ್ತರ ಭರದ ಸಿದ್ಧತೆ

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ದೇಶದ ಚುಕ್ಕಾಣಿ ಹಿಡಿಯಬೇಕೆಂದು ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಯನಗರ ಬೂತ್ ಸಮಿತಿಯವರು ಕೊರಂಬಡ್ಕ ಕೊರಗಜ್ಜ

News Updates

ನಮಗೆ ಯಾರಾದ್ರು ತೊಂದರೆ ಕೊಟ್ಟರೆ, ಸುಮ್ಮನೆ ಬಿಡಲ್ಲ: ಪಾಕ್‌ ವಿರುದ್ಧ ಗುಡುಗಿದ ಯೋಗಿ ಆದಿತ್ಯನಾಥ್‌

ಲಕ್ನೋ: ನಮಗೆ ಯಾರಾದ್ರು ತೊಂದರೆ ಕೊಟ್ಟರೆ, ನಾವು ಸುಮ್ಮನೆ ಬಿಡಲ್ಲ ಎಂದು ಪಾಕಿಸ್ತಾನಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಎಚ್ಚರಿಕೆ ನೀಡಿದ್ದಾರೆ. ಆಪರೇಷನ್

News Updates

ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷನಾಗಿ ರೌಡಿಶೀಟರ್ ನೇಮಕ – ನಾನು ಶಿಫಾರಸು ಪತ್ರ ಕೊಟ್ಟಿಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ರೌಡಿಶೀಟರ್‌ನನ್ನು ನೇಮಕ ಮಾಡಲು ನಾನು ಶಿಫಾರಸು ಪತ್ರ ಕೊಟ್ಟಿಲ್ಲ ಎಂದು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu

News Updates

ಫೇಸ್‌ಬುಕ್‌ನಲ್ಲಿ ಆಪರೇಷನ್ ಸಿಂಧೂರ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್‌: ಪ್ರಕರಣ ದಾಖಲು ; ಉತ್ತರ ಪ್ರದೇಶದಲ್ಲಿ 40ಕ್ಕೂ ಹೆಚ್ಚು ಎಫ್‌ಐಆರ್, 25 ಜನರ ಬಂಧನ

ಆಪರೇಷನ್‌ ಸಿಂಧೂರ್ ಸೇನಾ ಕಾರ್ಯಾಚರಣೆ ಕುರಿತಾಗಿ ದೇಶವಿರೋಧಿ ಹೇಳಿಕೆ ಮತ್ತು ಜನರನ್ನು ತಪ್ಪುದಾರಿಗೆಳೆಯುವ ಪೋಸ್ಟ್‌ಗಳನ್ನು ಮಾಡಿದ್ದ 40 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್‌ಐಆರ್

error: Content is protected !!