ಬೈಂದೂರಿನಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಶೀಘ್ರವಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಸಂಸದ ಬಿ.ವೈ. ರಾಘವೇಂದ್ರ
ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಬೈಂದೂರು ವಿಧಾನಸಬಾ ಕ್ಷೇತ್ರ ವ್ಯಾಪ್ತಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾಗಿದ್ದು, ಕರ್ನಾಟಕ ರಾಜ್ಯದಲ್ಲಿ 2ನೇ […]










