ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧಕ್ಕೆ ಭಾರತ ಅಂತ್ಯವಾಡಬಹುದು: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್
ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧಕ್ಕೆಭಾರತ ಅಂತ್ಯವಾಡಬಹುದು. ಯುದ್ಧವನ್ನು ನಿಲ್ಲಿಸಲು ಭಾರತ ಸಮರ್ಥವಾಗಿದೆ ಎಂದು ಇರಾನ್ ಮತ್ತು ಇಸ್ರೇಲ್-ಅಮೆರಿಕ ನಡುವೆ ಹೆಚ್ಚುತ್ತಿರುವ ಸಂಘರ್ಷದ ಮಧ್ಯೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ […]










