ದೇಶದ ಧಾರ್ಮಿಕ,ಸಾಂಸ್ಕೃತಿಕ ಮತ್ತು ಸಾಮಾಜಿಕ ಪರಂಪರೆ ಸಂರಕ್ಷಿಸಲು ಅರೆಸೆಸ್ ಶ್ರಮಿಸುತ್ತಿದೆ : ಕೇಂದ್ರ ಸಚಿವ ಸಿಂಧಿಯಾ
ನವದೆಹಲಿ: ದೇಶದ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಪರಂಪರೆಯನ್ನು ಸಂರಕ್ಷಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಶ್ರಮಿಸುತ್ತಿದೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಶುಕ್ರವಾರ ಹೇಳಿದ್ದಾರೆ. […]
