ಪುತ್ತೂರು ಮಹಿಳಾ ಕಾಲೇಜು: ಮೂಲಭೂತ ಸಮಸ್ಯೆ ಬಗೆಹರಿಸಲಾಗದ ಶಾಸಕ ಅಶೋಕ್ ರೈ ಅವರಿಂದ ಪ್ರಾಂಶುಪಾಲರ ಅಮಾನತಿನ ‘ಒಣ ಪ್ರತಿಷ್ಠೆ’ : ಶಾಸಕ ಕಿಶೋರ್ ಕುಮಾರ್ ಆಕ್ರೋಶ
ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಮೂಲಭೂತ ಸೌಕರ್ಯಗಳ ಕೊರತೆ ಮತ್ತು ವಿಪರೀತ ಧೂಳಿನ ಸಮಸ್ಯೆಯಿಂದ ಬೇಸತ್ತು ನ್ಯಾಯಯುತವಾಗಿ ಪ್ರತಿಭಟನೆ ನಡೆಸಿದ್ದಕ್ಕೆ, ಕಾಲೇಜಿನ ಪ್ರಭಾರ […]









