ಮುಂದಿನ ವರ್ಷದಿಂದ ಡಿಜಿಟಲ್ ಅಂಕಪಟ್ಟಿ: ಆದ್ರೆ PUC ವಿದ್ಯಾರ್ಥಿಗಳಿಗೆ ಮಾತ್ರ ಎಂದ ಮಧು ಬಂಗಾರಪ್ಪ
ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಬದಲಾವಣೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.ಮುಂದಿನ ಶೈಕ್ಷಣಿಕ ವರ್ಷದಿಂದ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುದ್ರಿತ ಅಂಕಪಟ್ಟಿ […]









