ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವ ಕಾಂಗ್ರೆಸ್ ಸರ್ಕಾರದ ದ್ವೇಷ ರಾಜಕಾರಣ ಖಂಡನೀಯ |ನಾಳೆ ನಡೆಯುವ ʼಬಿಸಿ ರೋಡ್ ಚಲೋʼ ಪ್ರತಿಭಟನೆ ಯಶಸ್ವಿಗೊಳಿಸಲು ಸಂಸದ ಕ್ಯಾ.ಚೌಟ ಕರೆ
ಮಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಹಿಂದೂ ಪರ ಹೋರಾಟ ಸಂಘಟನೆಗಳ ಕಾರ್ಯಕರ್ತರ ಧ್ವನಿಯನ್ನು ಹತ್ತಿಕ್ಕುವುದಕ್ಕೆ ಹೊರಟಿರುವುದನ್ನು ಖಂಡಿಸಿ ನಾಳೆ(ಸೋಮವಾರ) ನಡೆಯಲಿರುವ ಬಿ.ಸಿ. ರೋಡ್ ಚಲೋ ಪ್ರತಿಭಟನಾ […]










