ಪರೀಕ್ಷೆ ಭಯ ಬೇಡ, ಧೈರ್ಯದಿಂದ ಮುನ್ನುಗ್ಗಿ: ವಿದ್ಯಾರ್ಥಿಗಳಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಶೇಷ ಪತ್ರ
ಮಾರ್ಚ್ ತಿಂಗಳಿನಿಂದ ಆರಂಭವಾಗಲಿರುವ ಪಿಯುಸಿ ಮತ್ತು ಎಸ್ಎಸ್ಎಲ್‍ಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಲ್ಲಿ ಮನೆಮಾಡಿರುವ ಪರೀಕ್ಷಾ ಭಯವನ್ನು ಹೋಗಲಾಡಿಸಲು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. […]










