ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ ಮೇಲೆ ಮುಂಭಾಗದ ಎಚ್ಚರಿಕೆ ಲೇಬಲ್ ಕಡ್ಡಾಯಗೊಳಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು
ಸಕ್ಕರೆ, ಉಪ್ಪು ಮತ್ತು ಸ್ಯಾಚುರೇಟೆಡ್ ಕೊಬ್ಬಿನಂಶ ಹೆಚ್ಚಿರುವ ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ (Packaged Foods) ಮೇಲೆ ಮುಂಭಾಗದ ಎಚ್ಚರಿಕೆ ಲೇಬಲ್ (Front-of-pack warning labels) ಅಳವಡಿಸಲು […]










