ಕಚ್ಚಿದ ಸೇಬನ್ನು ಬೆಂಬಲಿಗರತ್ತ ಎಸೆದ ಸಿಎಂ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ
ಕನಕಪುರ: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕಡಿ.ಕೆ. ಶಿವಕುಮಾರ್ ಭಾನುವಾರ (ಜೂನ್.7) ತವರು ಕ್ಷೇತ್ರಕ್ಕೆ ಹೋಗಿದ್ದರು. ಅಂದು ಕನಕಪುರದಲ್ಲಿ ನಡೆದ ಘಟನೆಯೊಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. […]










