UnSold ಪ್ಲೇಯರ್, ಟೂರ್ನಿ ಅರ್ಧದಲ್ಲೇ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಈಗ ಆರ್ಸಿಬಿಯ ಯಶಸ್ವಿ ನಾಯಕ
ಬೆಂಗಳೂರು: ಅನ್ಸೋಲ್ಡ್ ಪ್ಲೇಯರ್, ಟೂರ್ನಿ ಅರ್ಧದಲ್ಲೇ ಆರ್ಸಿಬಿ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ನಾಯಕ ಪಟ್ಟ ಅಲಂಕರಿಸಿದ್ದ ರಜತ್ ಪಾಟಿದಾರ್ ಆರ್ಸಿಬಿಯ ಯಶಸ್ವಿ ನಾಯಕನಾಗಿ ಹೊರಹೊಮ್ಮಿದ್ದಾರೆ. ಸಾಧನೆಯ […]









