ಕೊಡಗಿನಲ್ಲಿ ಮತ್ತೆ ವರುಣನ ಅಬ್ಬರ: ತುಂಬಿ ಹರಿಯುತ್ತಿವೆ ಕಾವೇರಿ, ಲಕ್ಷ್ಮಣತೀರ್ಥ ನದಿಗಳು
ಸೋಮವಾರ ಸಂಜೆಯಿಂದ ಕೊಡಗು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಾವೇರಿ, ಲಕ್ಷ್ಮಣತೀರ್ಥ ನದಿಗಳು ಮತ್ತೆ ತುಂಬಿ ಹರಿಯುತ್ತಿವೆ.ಜಿಲ್ಲೆಯ ತಲಕಾವೇರಿ, ಭಾಗಮಂಡಲ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾಗಮಂಡಲದ […]









