Stalin Loses; ಸ್ವಕ್ಷೇತ್ರ ಕೊಳತ್ತೂರಿನಲ್ಲಿ ಸಿಎಂ ಸ್ಟಾಲಿನ್‌ಗೆ ಸೋಲು: ಆಟೋ ಚಾಲಕನ ಎದುರು ಮಣಿದ ದಿಗ್ಗಜರು!
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶವು ಅಕ್ಷರಶಃ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಸ್ವತಃ ಮುಖ್ಯಮಂತ್ರಿ ಮತ್ತು ಡಿಎಂಕೆ ಅಧಿನಾಯಕ ಎಂ.ಕೆ. ಸ್ಟಾಲಿನ್ ಅವರು ತಮ್ಮ ಭದ್ರಕೋಟೆ ಎನಿಸಿಕೊಂಡಿದ್ದ […]










