ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹೃದಯಾಘಾತ ಪ್ರಕರಣ : ಹೃದಯಾಘಾತ ತಡೆಗಟ್ಟಲು ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆ ಕಲ್ಪಿಸಿ – ಡಾ.ಧನಂಜಯ ಸರ್ಜಿ
ಬೆಂಗಳೂರು : ಹೃದಯಾಘಾತವಾದಂತಹ ಸಂಧರ್ಭದಲ್ಲಿ ಇ.ಸಿ.ಜಿ ಪರೀಕ್ಷೆ ಮಾಡಲಾಗುತ್ತದೆ. ಆದರೆ ಇ.ಸಿ.ಜಿ ಪರೀಕ್ಷೆಯಿಂದ ಸ್ಪಷ್ಟವಾಗಿ ದೃಢವಾಗುವುದಿಲ್ಲ, ಹೃದಯ ಸಂಬಂಧಿ ಕಾಯಿಲೆ ಇದ್ದು ಧೂಮಪಾನದ ಅಭ್ಯಾಸವಿದ್ದರೆ ಟಿ.ಎಂ.ಟಿ ಮಾಡಬೇಕು […]









