News Updates

News Updates

ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಘೋಷಣೆ, ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಆಯ್ಕೆ

ನವದೆಹಲಿ: ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭಾರತೀಯ ಜನತಾ ಪಕ್ಷ ಭಾನುವಾರ […]

News Updates

ಫ್ಲೋರಿಡಾ ಕರಾವಳಿಗೆ ಅಪ್ಪಳಿಸುತ್ತಾ ಭೀಕರ ಚಂಡಮಾರುತ?; ಎತ್ತ ಸಾಗಿದೆ ಸಾಗರದ ಅಲೆಗಳ ಪಥ?

ಫ್ಲೋರಿಡಾ: ನೈಸರ್ಗಿಕ ವಿಕೋಪಗಳೆಂದರೆ ಸಾಮಾನ್ಯ ಎಂಬಂತೆ ವರ್ತಿಸುವ ಅಮೆರಿಕ, ಈಗ ಎರಿನ್‌ ಎಂಬ ಭಯಾನಕ ಚಂಡಮಾರುತವನ್ನು ಸ್ವಾಗತಿಸಿದೆ. ಇಂದು (ಆ.17-ಭಾನುವಾರ) ಎರಿನ್ ಚಂಡಮಾರುತವು ಪೋರ್ಟೊ ರಿಕೊದಿಂದ ಸುಮಾರು

News Updates

ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಆ.20ರವರೆಗೆ ಭಾರೀ ಮಳೆ, ಆರೆಂಜ್ ಅಲರ್ಟ್ ಘೋಷಣೆ

ಕರಾವಳಿಯ ಜಿಲ್ಲೆಗಳಿಗೆ ಆ.18ರಂದು ರೆಡ್ ಅಲರ್ಟ್, ಉತ್ತರ ಕನ್ನಡ ಜಿಲ್ಲೆಯ 10 ತಾಲೂಕು, ಕೊಡಗು ಜಿಲ್ಲೆಯ ಶಾಲೆಗಳಿಗೆ ರಜೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರಕುಸಿತದ ಪರಿಣಾಮ ರಾಜ್ಯದ ಕರಾವಳಿ,

News Updates

ಹಿಂದುತ್ವ ಬಿಜೆಪಿಗರ ಮನೆ ಆಸ್ತಿಯಲ್ಲ: ಡಿಸಿಎಂ ಕಿಡಿ

ಬೆಂಗಳೂರು: ಧರ್ಮಸ್ಥಳ ವಿಷಯದಲ್ಲಿ ಬಿಜೆಪಿ ರಾಜಕೀಯಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಿಂದುತ್ವವನ್ನು ತಮ್ಮ ಮನೆಯ ಆಸ್ತಿ ಎಂದುಕೊಂಡಿದ್ದಾರೆ. ಅವರಿಗೆ ಧರ್ಮಸ್ಥಳದ ಬಗ್ಗೆ ನಿಜವಾದ ಪ್ರೀತಿ

News Updates

ಡಿಸೆಂಬರ್‌ನಲ್ಲಿ ಡಿಕೆಶಿ ಮುಖ್ಯಮಂತ್ರಿ: ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು

ದಾವಣಗೆರೆ: ‘ಡಿಸೆಂಬರ್‌ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರು ಸಿ.ಎಂ ಆಗಲಿದ್ದಾರೆ. ಅಲ್ಲಿಯವರೆಗೂ ನಾನು ಮಾಧ್ಯಮಗಳ ಎದುರು ಏನೂ ಮಾತನಾಡುವುದಿಲ್ಲ’ ಎಂದು ಚನ್ನಗಿರಿಯ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು

News Updates

ಕಡಬ ಪಟ್ಟಣ ಪಂಚಾಯತ್ ಚುನಾವಣೆ : 1 ಗಂಟೆಯ ವೇಳೆಗೆ ಶೇ. 59.76 ಮತದಾನ

ಕಡಬ: ಇಲ್ಲಿನ ಪಟ್ಟಣ ಪಂಚಾಯತ್ ಚುನಾವಣೆಯು ನಡೆಯುತ್ತಿದ್ದು, ಮುಂಜಾನೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶೇ.59.76 ಮತದಾನವಾಗಿದೆ ಎಂದು ಚುನಾವಣಾ ಶಾಖೆಯ ಉಪತಹಸೀಲ್ದಾರ್ ಶಾಯಿದ್ದುಲ್ಲಾಖಾನ್ ತಿಳಿಸಿದ್ದಾರೆ.

News Updates

ಬೆಳಾಲು ಮೈತ್ರಿ ಯುವಕ ಮಂಡಲ ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆಯ ಉದ್ಘಾಟನಾ ಸಮಾರಂಭ

ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆ ಆಗಸ್ಟ್ 17 ರಂದು

News Updates

ತಾಯ್ತಾಡಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ; ಅದ್ದೂರಿ ಸ್ವಾಗತ

ಹೊಸದಿಲ್ಲಿ : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಗಗನಯಾತ್ರಿ ಶುಭಾಂಶು ಶುಕ್ಲಾ ರವಿವಾರ ಭಾರತಕ್ಕೆ ಮರಳಿದ್ದಾರೆ.ಅಮೆರಿಕದಿಂದ ಮಧ್ಯರಾತ್ರಿ 1.30ರ ವೇಳೆಗೆ ದಿಲ್ಲಿಗೆ ಆಗಮಿಸಿದ ಶುಭಾಂಶು ಶುಕ್ಲಾ

News Updates

ಯುಪಿ ಸಿಎಂ ಯೋಗಿ ಆದಿತ್ಯಾನಾಥ್‌ರನ್ನು ಭೇಟಿಯಾದ ಎಸ್‌ಪಿ ಉಚ್ಛಾಟಿತ ಶಾಸಕಿ ಪೂಜಾ ಪಾಲ್

Pooja Pal: ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ನಿಲುವುಗಳನ್ನು ಬೆಂಬಲಿಸಿ ಹೇಳಿಕೆ ನೀಡಿ ಸಮಾಜವಾದಿ ಪಕ್ಷದಿಂದ ಉಚ್ಛಾಟಿತರಾಗಿರುವ ಪೂಜಾ ಪಾಲ್ ಶನಿವಾರ(ಆಗಸ್ಟ್ 16) ಸಿಎಂ ಆದಿತ್ಯನಾಥ್‌ರನ್ನು ಭೇಟಿಯಾದರು ಪ್ರಯಾಗ್‌ರಾಜ್

News Updates

ಆರೆಸ್ಸೆಸ್ ಭಾರತ ದೇಶದ ತಾಲಿಬಾನ್‌ : ಬಿ.ಕೆ.ಹರಿಪ್ರಸಾದ್

‘ಆರೆಸ್ಸೆಸ್ ನೋಂದಣಿ ಆಗಿರುವ ಒಂದು ಸಂಘಟನೆ అల్ల” ಹೊಸದಿಲ್ಲಿ : ‘ಆರೆಸ್ಸೆಸ್ ಭಾರತ ದೇಶದ ತಾಲಿಬಾನ್’ ಎಂದು ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್

error: Content is protected !!