News Updates

News Updates

ತ್ರಿಶೂರ್ ಕ್ಷೇತ್ರದಲ್ಲಿ ನನ್ನ ವಿಳಾಸದಲ್ಲಿ 9 ನಕಲಿ ಮತಗಳನ್ನು ಸೇರಿಸಲಾಗಿದೆ: ಗಂಭೀರ ಆರೋಪ ಮಾಡಿದ ಮಹಿಳೆ

ತ್ರಿಶೂರು: ‘ಮತಗಳ ಕಳ್ಳತನ’ದ ಬಗ್ಗೆ ದೇಶದಾದ್ಯಂತ ಚರ್ಚೆನಡೆಯುತ್ತಿರುವ ಮಧ್ಯೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಮಹಿಳೆಯೋರ್ವರು ನಮ್ಮ ವಿಳಾಸವನ್ನು ಬಳಸಿಕೊಂಡು ನಮಗೆ ತಿಳಿಯದೆ 9 ನಕಲಿ ಮತಗಳನ್ನು ನೋಂದಾಯಿಸಲಾಗಿದೆ […]

News Updates

ಮೈಸೂರು |ಜಾಥಕ್ಕೆ ಅನುಮತಿನಿರಾಕರಣೆ: ಎಬಿವಿಪಿ ಕಾರ್ಯಕರ್ತರ ಆಕ್ರೋಶ

ಮೈಸೂರು: ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿಪರಿಷತ್ (ಎಬಿವಿಪಿ) ಕಾರ್ಯಕರ್ತರು ಡ್ರಗ್ಸ್ ವಿರುದ್ಧ ಮಂಗಳವಾರ ಗನ್ ಹೌಸ್ ವೃತ್ತದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಅವಕಾಶ ನೀಡದ ಪೊಲೀಸರ ಕ್ರಮವನ್ನು

News Updates

ಉತ್ತರಾಖಂಡ: ಮಾಜಿ ಅಗ್ನಿವೀರರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ 10ರಷ್ಟು ಮೀಸಲಾತಿ

ಡೆಹ್ರಾಡೂನ್: ಸಶಸ್ತ್ರ ಪಡೆಗಳಲ್ಲಿ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿದ ಮಾಜಿ ‘ಅಗ್ನಿವೀರ’ರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ 10ರಷ್ಟು ಮೀಸಲಾತಿ ಕಲ್ಪಿಸಲು ಉತ್ತರಾಖಂಡ ಸಚಿವ ಸಂಪುಟ ಅನುಮೋದನೆ

News Updates

ವಿಧಾನ ಪರಿಷತ್ | ಸಚಿವ, ಶಾಸಕರೇ ಸೀಟ್‌ಬೆಲ್ಟ್ ಧರಿಸಲ್ಲ: ಬೋಜೇಗೌಡ

ವಿಧಾನ ಪರಿಷತ್‌: ರಾಜ್ಯದಲ್ಲಿನ ರಸ್ತೆ ಅಪಘಾತಗಳಲ್ಲಿ ಪ್ರತಿ ವರ್ಷವೂ ಸುಮಾರು 10 ಸಾವಿರ ಮಂದಿ ಮೃತರಾಗುತ್ತಿರುವ ವಿಷಯ ಕುರಿತು ವಿಧಾನಪರಿಷತ್‌ನಲ್ಲಿ ಗಂಭೀರ ಚರ್ಚೆ ನಡೆಯಿತು. ಬಿಜೆಪಿಯ ಕೆ.ಎಸ್.

News Updates

ವಾಲ್ಮೀಕಿ ಸಮುದಾಯದವರನ್ನೇ ಸಂಪುಟಕ್ಕೆ ಸೇರಿಸಲು ಒತ್ತಾಯಿಸಲು ದೆಹಲಿಗೆ ಹೋಗುತ್ತೇವೆ: ಸಚಿವ ಸತೀಶ್ ಜಾರಕಿಹೊಳಿ

ಸಚಿವ ಸಂಪುಟದಿಂದ ಇಬ್ಬರು ವಾಲ್ಮೀಕಿ ಸಮುದಾಯವರನ್ನು ಕೈ ಬಿಡಲಾಗಿದೆ. ವಾಲ್ಮೀಕಿ ಸಮುದಾಯದವರನ್ನೇ ಸಂಪುಟಕ್ಕೆ ಸೇರಿಸಲು ಒತ್ತಾಯಿಸಲು ನಾವು ದೆಹಲಿಗೆ ಹೋಗುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

News Updates

ದ.ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣಕ್ಕೆ ಆಗ್ರಹ: ಕನ್ನಡ ಸಂಬಂಧ ವಿವರಿಸಿದ ಸಚಿವ ಕೃಷ್ಣ ಬೈರೇಗೌಡ

ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಬದಲಾಯಿಸುವ ಕುರಿತು ವಿಧಾನಸಭೆಯಲ್ಲಿ ಚರ್ಚಿಸಲಾಯಿತು. ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡುವಂತೆ ಶಾಸಕ

News Updates

ಉತ್ತರ ಪ್ರದೇಶ: BJPಯ 40 ಠಾಕೂರ್ ಶಾಸಕರಿಂದ ‘ಕುಟುಂಬ ಪರಿವಾರ” ರಚನೆ

ಲಖನೌ: ಠಾಕೂ‌ರ್ ಸಮುದಾಯಕ್ಕೆ ಸೇರಿದ ಬಿಜೆಪಿಯ ಶಾಸಕರು ಸಭೆ ಸೇರಿ, ‘ಕುಟುಂಬ ಪರಿವಾರ’ ಎಂಬ ವಾಟ್ಸ್ಆ್ಯಪ್ ಗುಂಪು ರಚಿಸಿರುವುದು ಉತ್ತರ ಪ್ರದೇಶದ ರಾಜಕೀಯ ವಲಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

News Updates

ಧರ್ಮಸ್ಥಳ ಪ್ರಕರಣ: ಸಚಿವರು, ಕಾಂಗ್ರೆಸ್‌ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ! ಏನದು?

ಬೆಂಗಳೂರು: ಧರ್ಮಸ್ಥಳ ವಿಚಾರದ ಕುರಿತು ಯಾರೋಬ್ಬರು ಭಾವನಾತ್ಮಕವಾಗಿ ಹೇಳಿಕೆ ನೀಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ಸಚಿವರಿಗೆ ಹಾಗೂ ಕಾಂಗ್ರೆಸ್‌ ಶಾಸಕರಿಗೆ ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ

News Updates

ಧರ್ಮಸ್ಥಳದ ಪರ ಬೀದಿಗಿಳಿದ ಭಕ್ತರು: ದೇಗುಲದ ಅಪಪ್ರಚಾರ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ, ಜನಾಕ್ರೋಶ

ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ಸಾವಿರಾರು ಭಕ್ತರು ಬೀದಿಗಳಿದು

News Updates

ಮಂಗಳೂರು : ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಂದ ಸಾರ್ವಜನಿಕ ಭೇಟಿ, ಅಹವಾಲು ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟರವರು ಆ.13 ರಂದು ಮಂಗಳೂರಿನ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದಾರೆ. ಇಂದಿನ ಸಾರ್ವಜನಿಕರ

error: Content is protected !!