ಮಂಗಳೂರಿನಲ್ಲಿ ಮೆರಿಟೈಮ್ ವಿವಿ ಸ್ಥಾಪನೆ ಕೋರಿ ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಭೇಟಿಯಾದ ಕ್ಯಾ.ಚೌಟ
ನವದೆಹಲಿ: ಕರ್ನಾಟಕ ವಾಣಿಜ್ಯ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಮಂಗಳೂರಿನಲ್ಲಿ ಕೇಂದ್ರೀಯ ಮೆರಿಟೈಮ್ ಯುನಿವರ್ಸಿಟಿ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು […]








