ತಿರುಪತಿ-ಹೈದರಾಬಾದ್ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: 40 ನಿಮಿಷ ಆಗಸದಲ್ಲೇ ಗಿರಕಿ ಹೊಡೆದ ನಂತರ ಸುರಕ್ಷಿತ ಲ್ಯಾಂಡಿಂಗ್, ನಿಟ್ಟುಸಿರು ಬಿಟ್ಟ ಪ್ರಯಾಣಿಕರು
ಏರ್‌ಬಸ್ A321neo ವಿಮಾನ ಭಾನುವಾರ ಸಂಜೆ 7:42 ರ ಸುಮಾರಿಗೆ ತಿರುಪತಿ ವಿಮಾನ ನಿಲ್ದಾಣದಿಂದ ಹೊರಟಿತ್ತು. ಈ ವೇಳೆ, ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಹೈದರಾಬಾದ್: ತಿರುಪತಿಯಿಂದ […]










