ಜಾತ್ಯಾತೀತ, ಸಮಾಜವಾದ ಪದಗಳು ಕಾಂಗ್ರೆಸ್ ಓಲೈಕೆ,ಭ್ರಷ್ಟ, ಮತಬ್ಯಾಂಕ್ ಗೆ ಬಳಕೆಯಾಗುತ್ತಿರುವುದು ದುರಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಅಖಂಡ ಭಾರತ ನಿರ್ಮಾಣದ ಸಂಕಲ್ಪತೊಟ್ಟು ಜಾತಿರಹಿತ ಧರ್ಮ ಕಟ್ಟುವ ಮೌಲ್ಯ ಅಳವಡಿಸಿಕೊಂಡು, ರಾಷ್ಟ್ರೀಯತೆಯ ಸಿದ್ದಾಂತದೊಂದಿಗೆ ಲಕ್ಷಾಂತರ ತಪಸ್ವಿ ಹಾಗೂ ಸಮರ್ಪಣಾ ಕಾರ್ಯಕರ್ತರುಗಳ ಪರಿಶ್ರಮದಿಂದ ಬೃಹತ್ ವೃಕ್ಷದಂತೆ ಬೆಳೆದು […]
