Kerala | ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರು?; ವಿ.ಡಿ. ಸತೀಶನ್ ಗೆ ಬೆಂಬಲ ಸೂಚಿಸಿದ ಮುಸ್ಲಿಂ ಲೀಗ್
ತಿರುವನಂತಪುರಂ: ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ ಬಂದಲ್ಲಿ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಮಿತ್ರಪಕ್ಷ ಇಂಡಿಯನ್ ಯೂನಿಯನ್ […]










